Weather Mirror | 16-12-2023 | ಬಹುತೇಕ ಕಡೆ ಮೋಡದ ವಾತಾವರಣ |

December 16, 2023
11:03 AM
ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ.ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಪಥ ಬದಲಿಸುವ ಲಕ್ಷಣಗಳಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. ಇದರಿಂದ ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror