17.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ.ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಪಥ ಬದಲಿಸುವ ಲಕ್ಷಣಗಳಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ. ಇದರಿಂದ ಡಿಸೆಂಬರ್ 17ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.)
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…