23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿಯ ಸಂಚಾರವು ಅನಿಯಮಿತವಾಗಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇನ್ನೂ ಎರಡು ಮೂರು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…