Advertisement
ವೆದರ್ ಮಿರರ್

Weather Mirror | 22-12-2023 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ | ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ |

Share

23.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದಲ್ಲಿ ಗಾಳಿಯ ಸಂಚಾರವು ಅನಿಯಮಿತವಾಗಿರುವುದರಿಂದ ರಾಜ್ಯದಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇನ್ನೂ ಎರಡು ಮೂರು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago