Weather Mirror | 25-12-2023 | ರಾಜ್ಯದಲ್ಲಿ ಬಿಸಿಲು ಹಾಗೂ ಒಣಹವೆ | ತಮಿಳುನಾಡಿನಲ್ಲಿ ಮತ್ತೆ ಮಳೆ ಸಾಧ್ಯತೆ | ರಾಜ್ಯದಲ್ಲೂ ಪರಿಣಾಮ ಸಾಧ್ಯತೆ |

December 25, 2023
3:46 PM
ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಯೂ ಇದೆ.

26.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಆದರೂ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಅಲ್ಪ ಪ್ರಮಾಣದ ಮೋಡ ಇರುವ ಸಾಧ್ಯತೆ ಇದೆ.

ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಡಿಸೆಂಬರ್ 26ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದರೂ, ತಮಿಳುನಾಡಿನಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿರುವುದರಿಂದ ಡಿಸೆಂಬರ್ 28 ಅಥವಾ 29ರಿಂದ ರಾಜ್ಯದಲ್ಲೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror