Weather Mirror | 27-10-2023 | ರಾಜ್ಯದಾದ್ಯಂತ ಇವತ್ತು ಒಣ ಹವೆ | ಹಿಂಗಾರು ಚಲನೆ ಆರಂಭ | ಅ.28 ರಿಂದ ವಿವಿದೆಡೆ ಮಳೆ ನಿರೀಕ್ಷೆ

October 27, 2023
11:22 AM
ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ. ಹಿಂಗಾರು ಚಲನೆ ಆರಂಭವಾಗಿದ್ದು, ಅ.28 ರಿಂದ ಮಳೆ ಸಾಧ್ಯತೆ ಇದೆ.

28.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಇವತ್ತು ಒಣ ಹವೆ ಇರಲಿದೆ. ಹಿಂಗಾರು ಚಲನೆ ಆರಂಭವಾಗಿದ್ದು, ಅಕ್ಟೊಬರ್ 28ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 29ರಿಂದ ಕರಾವಳಿ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror