28.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಇವತ್ತು ಒಣ ಹವೆ ಇರಲಿದೆ. ಹಿಂಗಾರು ಚಲನೆ ಆರಂಭವಾಗಿದ್ದು, ಅಕ್ಟೊಬರ್ 28ರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 29ರಿಂದ ಕರಾವಳಿ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…