07.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಶಿವಮೊಗ್ಗ ಈಗಾಗಲೇ ಮಳೆಯಾಗಿದೆ). ಮೈಸೂರು ಉತ್ತಮ, ಚಾಮರಾಜನಗರ, ಮಂಡ್ಯ, ತುಮಕೂರು ಉತ್ತರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಮನಗರ, ಬೆಂಗಳೂರು, ಹಾವೇರಿ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. (ಧಾರವಾಡ ಈಗಾಗಲೇ ಮಳೆಯಾಗಿದೆ)
ಈಗಿನ ಮಳೆಯ ವಾತಾವರಣವು ಜನವರಿ 9ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…