ಸುದ್ದಿಗಳು

Weather Mirror | 08-01-2024 | ಕೆಲವು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

Share

09.01.2024 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದಾಗಿ ಜನವರಿ 10 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ, ಮೋಡದ ವಾತಾವರಣವು ಕೊನೆಗೊಂಡು ಬಿಸಿಲಿನ ವಾತಾವರಣ ಇರುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

13 minutes ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

26 minutes ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

40 minutes ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

51 minutes ago

ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲ | ಕೃಷಿ ಇಲಾಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…

1 hour ago

ಗುರು ಬಲದಿಂದ 5 ರಾಶಿಗಳಿಗೆ ಸಕಾರಾತ್ಮಕ ಪರಿಣಾಮ

ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago