Weather Mirror | 14-01-2024 | ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆ | ಸದ್ಯಕ್ಕಿಲ್ಲ ಮಳೆ |

January 14, 2024
11:50 AM
ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸ್ವಲ್ಪ ಮಟ್ಟಿಗೆ ಚಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ.

15.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.ಜನವರಿ 15ರಿಂದ ಹಿಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ.ಇದೇ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸ್ವಲ್ಪ ಮಟ್ಟಿಗೆ ಚಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22.11.2026 | ನವೆಂಬರ್ 23ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಹಿಂಗಾರು ಮಳೆ ಮುನ್ಸೂಚನೆ
November 21, 2026
1:59 PM
by: ಸಾಯಿಶೇಖರ್ ಕರಿಕಳ
Free notebook distribution for Karnataka government school students
ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್ – ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ
November 21, 2026
11:55 AM
by: ದ ರೂರಲ್ ಮಿರರ್.ಕಾಂ
Karnataka rural road development and residential sites scheme 2026
ಗ್ರಾಮೀಣಾಭಿವೃದ್ಧಿಗೆ ₹16 ಸಾವಿರ ಕೋಟಿ ಯೋಜನೆ – 15 ಲಕ್ಷ ನಿವೇಶನ ಹಂಚಿಕೆ ಗುರಿ
November 21, 2026
11:46 AM
by: ದ ರೂರಲ್ ಮಿರರ್.ಕಾಂ
Karnataka sunny weather cloudy sky and rain forecast November 2026
ನವೆಂಬರ್ 24 ರಿಂದ 26 ರವರೆಗೆ ಮಳೆ ಸಾಧ್ಯತೆ
November 21, 2026
10:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror