15.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.ಜನವರಿ 15ರಿಂದ ಹಿಂಗಾರು ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ.ಇದೇ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸ್ವಲ್ಪ ಮಟ್ಟಿಗೆ ಚಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…