Weather Mirror | 19-01-2024 | ಕರಾವಳಿ ಭಾಗದ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ರಾಜ್ಯದಲ್ಲಿ ಮೋಡ-ಒಣ ಹವೆ |

January 19, 2024
11:52 AM
ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆಯು ಒಂದು ಹಂತಕ್ಕೆ ಸಮರ್ಪಕವಾಗುತ್ತಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಜನವರಿ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

20.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗುರ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆಯು ಒಂದು ಹಂತಕ್ಕೆ ಸಮರ್ಪಕವಾಗುತ್ತಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಜನವರಿ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror