20.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗುರ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆಯು ಒಂದು ಹಂತಕ್ಕೆ ಸಮರ್ಪಕವಾಗುತ್ತಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಜನವರಿ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…