21.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ಸಣ್ಣ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕೊಡಗು, ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಚಳಿಯ ವಾತಾವರಣಕ್ಕೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…