Weather Mirror | 20-02-2024 | ಮೋಡದ ವಾತಾವರಣ | ಒಣ ಹವೆ |

February 20, 2024
1:04 PM
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.

21.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಮೈಸೂರು, ಚಾಮರಾಜನಗರ ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಹಾಗೂ ಮೈಸೂರಿನ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ ಇದೆ. ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಫೆಬ್ರವರಿ 25ಕ್ಕೆ ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. 24 ರಂದು ಸರಿಯಾದ ಮಾಹಿತಿ ಸಿಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror