Weather Mirror | 24-02-2024 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ | ರಾಜ್ಯದಲ್ಲಿ ಮಳೆಯ ಸಾಧ್ಯತೆ‌ಯಾ..? |

February 24, 2024
2:36 PM

25.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಸಣ್ಣ ಪ್ರಮಾಣದ ಹಗುರ ಮೋಡ ಇರಲೂಬಹುದು.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಮಳೆಯ ಸಾಧ್ಯತೆ ಕಾಣುತ್ತಿಲ್ಲ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಈ ಮೋಡದ ವಾತಾವರಣವು ನಾಳೆಯೂ ಮುಂದುವರಿಯುವ ಸಾಧ್ಯತೆ ಇದ್ದು.  ಫೆ. 26 ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror