26.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಯಾದಗಿರಿ, ಗದಗ, ಕಲಬುರ್ಗಿ, ವಿಜಯಪುರ ಬೀದರ್ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.
ಫೆಬ್ರವರಿ 27ರಿಂದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು ಉತ್ತರ ಒಳನಾಡು ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…