Weather Report | 27-02-2024 | ರಾಜ್ಯದಲ್ಲಿ ಒಣ ಹವೆ ಮುಂದುವರಿಕೆ | ಉತ್ತರದಲ್ಲಿ ಮಳೆ ನಿರೀಕ್ಷೆ |

February 27, 2024
1:24 PM
ಹವಾಮಾನ ವರದಿ | ರಾಜ್ಯದಲ್ಲಿ ಮಳೆ ಇಲ್ಲ | ಉತ್ತರ ಭಾರತದಲ್ಲಿ ಮಳೆ ನಿರೀಕ್ಷೆ |

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ತೀರ ಭಾಗದ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ರಾಜ್ಯದಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಉತ್ತರ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಮಳೆಯ ಆರಂಭವಾಗುವ ಮುನ್ಸೂಚನೆ ಇದ್ದು. ಜಮ್ಮು ಕಾಶ್ಮೀರದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror