Advertisement
ವೆದರ್ ಮಿರರ್

Weather Report | 27-02-2024 | ರಾಜ್ಯದಲ್ಲಿ ಒಣ ಹವೆ ಮುಂದುವರಿಕೆ | ಉತ್ತರದಲ್ಲಿ ಮಳೆ ನಿರೀಕ್ಷೆ |

Share

28.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ತೀರ ಭಾಗದ ಒಂದೆರಡು ಕಡೆ ಒಂದೆರಡು ಹನಿ ಮಳೆಯ ಸಾಧ್ಯತೆಯೂ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

Advertisement

ರಾಜ್ಯದಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

ಉತ್ತರ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಮಳೆಯ ಆರಂಭವಾಗುವ ಮುನ್ಸೂಚನೆ ಇದ್ದು. ಜಮ್ಮು ಕಾಶ್ಮೀರದಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|

ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ…

6 hours ago

ಗಣೇಶೋತ್ಸವ | ಮೈಸೂರಿನಲ್ಲಿ ಗಮನ ಸೆಳೆದ ವಿಶೇಷ ಗಣಪ | ವಿವಿಧ ಪ್ರತಿಮೆಗಳು |

ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ…

7 hours ago

ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್…

7 hours ago

ಹವಾಮಾನ ವರದಿ | 07-09-2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಸೆ.13 ರಿಂದ ಕರಾವಳಿ ಜಿಲ್ಲೆಯಲ್ಲೂ ಮಳೆ ಕಡಿಮೆ ಸಾಧ್ಯತೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ…

15 hours ago

ಎತ್ತಿನಹೊಳೆ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ |

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಚಿಕ್ಕಮಗಳೂರು,…

1 day ago