Advertisement
ಸುದ್ದಿಗಳು

Karnataka Weather | 29 : 02: 2024 | ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇಲ್ಲ |

Share

01.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.

Advertisement

ಈಗಿನ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇರುವುದಿಲ್ಲ.ಮಾರ್ಚ್ 1ರಿಂದ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ 2 ದಿನಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

1 hour ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

8 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

8 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

12 hours ago