02.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.ಈಗಿನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಇಂದಿನಿಂದ ಉತ್ತರ ಭಾರತದ ಉತ್ತರ, ಮಧ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
There is no chance of rain in the state for the next 10 days.
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649