Karnataka Weather | 02-03-2024 | ಎಲ್ಲೆಡೆಯೂ ಮೋಡದ ವಾತಾವರಣ | ಸದ್ಯಕ್ಕಿಲ್ಲ ಮಳೆಯ ಲಕ್ಷಣ |

March 2, 2024
4:56 PM
ರಾಜ್ಯದ ಎಲ್ಲೆಡೆ ಮೋಡದ ವಾತಾವರಣ. ಮುಂದಿನ 10 ದಿನಗಳವರೆಗೆ ಮಳೆಯ ಲಕ್ಷಣಗಳಿಲ್ಲ.

03.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಸಹ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಅಲ್ಲಲ್ಲಿ ಸಣ್ಣ ಪ್ರಮಾಣದ ಹಗುರ ಮೋಡದ ವಾತಾವರಣದ ಸಾಧ್ಯತೆ ಇದೆ.ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಜಮ್ಮು ಸುತ್ತಮುತ್ತ ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಕಾಣಿಸುತ್ತಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ
March 15, 2026
1:06 PM
by: ಸಾಯಿಶೇಖರ್ ಕರಿಕಳ
ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror