Karnataka Weather | 10-03-2024 | ರಾಜ್ಯದ ಎಲ್ಲೆಡೆ ಒಣ ಹವೆ | ಮೋಡದ ವಾತಾವರಣ | ಮಾ.13 ಕೊಡಗು ಪ್ರದೇಶದಲ್ಲಿ ತುಂತುರು ಮಳೆ ಸಾಧ್ಯತೆ |

March 10, 2024
1:39 PM
ಕರ್ನಾಟಕ ಹವಾಮಾನ ವರದಿ. ಸದ್ಯಕ್ಕೆ ಮಳೆ ಇಲ್ಲ, ಮೋಡದ ವಾತಾವರಣ- ಒಣ ಹವೆ ಮುಂದುವರಿಕೆ.

11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ.….ಮುಂದೆ ಓದಿ…..

ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 13 ಹಾಗೂ 14ರಂದು ಕೊಡಗಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror