11.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಒಣ ಹವೆ ಮುಂದುವರಿಯಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಒಂದೆರಡು ಕಡೆ ಹಗುರ ಮೋಡದ ಸಾಧ್ಯತೆಯೂ ಇದೆ.….ಮುಂದೆ ಓದಿ…..
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮಾರ್ಚ್ 13 ಹಾಗೂ 14ರಂದು ಕೊಡಗಿನ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…