Karnataka Weather | 26-03-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ತುಂತುರು ಮಳೆ ಸಾಧ್ಯತೆ |

March 26, 2024
9:30 PM
ಮುಂದಿನ 10 ದಿನಗಳವರೆಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

27.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ನಿರೀಕ್ಷೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror