Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

April 28, 2024
11:41 AM
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

29.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ರಾಜ್ಯದ ಮುಂದಿನ 3 ದಿವಸಗಳ ಕಾಲ ಉಷ್ಣ ಗಾಳಿ ಹೆಚ್ಚಿರುವ ಲಕ್ಷಣಗಳಿದ್ದು, ಅದರಲ್ಲೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಮೇ 6ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ
ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು
March 17, 2025
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror