Weather Mirror | 31-10-2023 | ಹಲವು ಕಡೆ ಗುಡುಗು ಸಹಿತ ಮಳೆ | ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆ ಸಾಧ್ಯತೆ |

October 31, 2023
12:44 PM

01.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು ಅಲ್ಲಲ್ಲಿ ಸಾಮಾನ್ಯವಾಗಿದ್ದರೆ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉಳಿದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 1 ಹಾಗೂ 2ರಂದು ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ 3ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಶ್ಚಿಮ ಘಟ್ಟದ ಕಾಡುಗಳಿಗೆ ಹವಾಮಾನ ಬದಲಾವಣೆಯ ಹೊಡೆತ – ಪರಿಸರ ವ್ಯವಸ್ಥೆ ಅಸ್ಥಿರವಾಗುವ ಎಚ್ಚರಿಕೆ
September 25, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror