Weather Mirror | 04-11-2023 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ | ನ.9 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ |

November 4, 2023
10:51 AM
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

05.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಚಿತ್ರದುರ್ಗ ದಕ್ಷಿಣ ಭಾಗಗಳ ಹೆಚ್ಚಿನ ಕಡೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror