Weather Mirror | 05-11-2023 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ |

November 5, 2023
12:45 PM
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.

06.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ, ಅಲ್ಲಲ್ಲಿ ತುಂತುರು, ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪಾವಗಡ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror