06.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ, ಅಲ್ಲಲ್ಲಿ ತುಂತುರು, ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಪಾವಗಡ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ನವೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…