Karnataka Weather | 11-03-2024 | ರಾಜ್ಯದೆಲ್ಲೆಡೆ ಮೋಡ- ಒಣ ಹವೆ | ಮಾ.13 ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

March 11, 2024
1:04 PM
ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ. ಮಾ.13-14 ರಂದು ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಉ ಸುಬ್ರಹ್ಮಣ್ಯ ಸೇರಿದಂತೆ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ ಇದೆ.

12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಮೋಡದ ಪರಿಣಾಮದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.

ಈಗಿನ ಪ್ರಕಾರ ಮಾರ್ಚ್ 13 ಹಾಗೂ 14ರಂದು ಕೊಡಗು ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.

Advertisement
As of now, rain is forecast in a couple of places in Kodagu district on March 13 and 14.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25-11-2024 | ಒಣ ಹವೆ ಮುಂದುವರಿಕೆ | ನವೆಂಬರ್ ಕೊನೆಯ ತನಕವೂ ಮಳೆಯ ಸಾಧ್ಯತೆ ಇಲ್ಲ |
November 25, 2024
2:57 PM
by: ಸಾಯಿಶೇಖರ್ ಕರಿಕಳ
ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror