12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಮೋಡದ ಪರಿಣಾಮದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.
ಈಗಿನ ಪ್ರಕಾರ ಮಾರ್ಚ್ 13 ಹಾಗೂ 14ರಂದು ಕೊಡಗು ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.
As of now, rain is forecast in a couple of places in Kodagu district on March 13 and 14.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…