12.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.ಮೋಡದ ಪರಿಣಾಮದಿಂದ ವಾತಾವರಣದಲ್ಲಿ ತೇವಾಂಶ ಹಾಗೂ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ.
ಈಗಿನ ಪ್ರಕಾರ ಮಾರ್ಚ್ 13 ಹಾಗೂ 14ರಂದು ಕೊಡಗು ಜಿಲ್ಲೆಯ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಹನಿ ಮಳೆಯ ಸಾಧ್ಯತೆಯೂ ಇದೆ.
As of now, rain is forecast in a couple of places in Kodagu district on March 13 and 14. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…
ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್ಒಸಿ ನೀಡುವ ಕುರಿತು ಜಂಟಿ…
ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…
ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…
ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…