Advertisement
ವೆದರ್ ಮಿರರ್

#WeatherMirror | ಇಂದಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Share

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮಳೆ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ#Weather ಇದೆ.

ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು – ಚಿತ್ರದುರ್ಗ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಇನ್ನೆರಡು ಮೂರು ದಿನಗಳಲ್ಲಿ ಕರಾವಳಿಗೆ ಮಾತ್ರ ಸೀಮಿತಗೊಳ್ಳುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

10 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

12 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago