ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮಳೆ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ#Weather ಇದೆ.
ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು – ಚಿತ್ರದುರ್ಗ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಇನ್ನೆರಡು ಮೂರು ದಿನಗಳಲ್ಲಿ ಕರಾವಳಿಗೆ ಮಾತ್ರ ಸೀಮಿತಗೊಳ್ಳುವ ಸಾಧ್ಯತೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…