20.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇವತ್ತು ರಾಜ್ಯದಾದ್ಯಂತ ಮಳೆಯ ಮುನ್ಸೂಚನೆ ಇಲ್ಲ. ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಈಗಿನಂತೆ ಮಾರ್ಚ್ 21ರಿಂದ 3 ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 24ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. ಈ ಸಲ ರಾಜ್ಯದಲ್ಲಿ ಉಷ್ಣಾಂಶ ಏರಿಕೆಯಾದಂತೆ ಬೇಸಿಗೆ ಮಳೆಯ ಆರಂಭವಾಗುವ ಲಕ್ಷಣಗಳಿವೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…