Advertisement
MIRROR FOCUS

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

Share

ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಜುಲೈ 7ರಿಂದ 11ರವರೆಗೆ ಒಂದೆರಡು ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರಯಾಣಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನಿರಂತರ ಮಳೆಯ ಪರಿಣಾಮ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಅಗತ್ಯವಿಲ್ಲದ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವಂತೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಯ ಪಶ್ಚಿಮಘಟ್ಟ ಭಾಗಗಳಲ್ಲಿ ವಾಸಿಸುವವರು ಹಾಗೂ ಸಂಚರಿಸುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಗುಡ್ಡ ಪ್ರದೇಶಗಳ ರಸ್ತೆಗಳಲ್ಲಿ ವಾಹನ ಚಾಲಕರು ಜಾಗರೂಕರಾಗಿರುವುದು ಅಗತ್ಯ.

Heavy rainfall is likely over the Western Ghats of Karnataka between July 7 and July 11, raising the risk of landslides in vulnerable hilly regions. People are advised to avoid unnecessary travel and follow official advisories.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 27-11-2026 | ನ.29ರಿಂದ ಉತ್ತರ ಒಳನಾಡಿನಲ್ಲಿ ಒಣ ಹವೆ ಸಾಧ್ಯತೆ ? ಮುಂದಿನ ಹವಾಮಾನ ಬೆಳವಣಿಗೆ ಏನು?

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನವೆಂಬರ್ 28ರಂದು…

9 hours ago

ಅಡಿಕೆ ಕಳ್ಳಸಾಗಣೆ – ಈಶಾನ್ಯ ಭಾರತದ ರಾಷ್ಟ್ರೀಯ ಭದ್ರತೆಗೂ ಸವಾಲು – ದೇಶದ ಅಡಿಕೆ ಬೆಳೆಗಾರರ ಹಿತಾಸಕ್ತಿಗೂ ಆತಂಕ

ಈಶಾನ್ಯ ಭಾರತದಲ್ಲಿ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮಾರ್ಗವಾಗಿ ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವ ಬಗ್ಗೆ…

12 hours ago

ಹವಾಮಾನ ವರದಿ | 26-11-2026 | ಡಿಸೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಸಾಧ್ಯತೆ?

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 27ರಂದು…

1 day ago

ನಂದಿನಿ ಮೊಸರಿನ ದರ ಇಳಿಕೆ – ನ.29ರಿಂದ ಹೊಸ ಬೆಲೆ ಜಾರಿ; ಲೀಟರ್‌ಗೆ ₹2 ಕಡಿತ!

ನವೆಂಬರ್ 29ರಿಂದ ನಂದಿನಿ ಮೊಸರಿನ ದರ ಇಳಿಕೆಯಾಗಲಿದೆ. ಅರ್ಧ ಲೀಟರ್ ಮೊಸರಿಗೆ ₹1…

1 day ago

ಅಡಿಕೆಯಿಂದ ಕಾಕ್‌ಟೇಲ್ ತಯಾರಿಸಿದ ವಿಯೆಟ್ನಾಂ ಯುವಕ – ಅಡಿಕೆಗೆ ಜಾಗತಿಕ ವೇದಿಕೆಯಲ್ಲಿ ಹೊಸ ರೂಪ

ವಿಯೆಟ್ನಾಂನ 27 ವರ್ಷದ ಬಾರ್ಟೆಂಡರ್ ನ್ಗುಯೆನ್ ತುಂಗ್ ಲಾಮ್ ಅವರು ಅಡಿಕೆ ಮತ್ತು…

1 day ago

ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ – 10 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ; ಆನ್‌ಲೈನ್ ನೋಂದಣಿ ಆರಂಭ

ನವೆಂಬರ್ 30ರಂದು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ಕರಾವಳಿ ವಿಭಾಗ ಮಟ್ಟದ…

1 day ago