Advertisement
ಸುದ್ದಿಗಳು

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

Share

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 9 ಮತ್ತು 10ರಂದು ಕರಾವಳಿಯ ಮೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಆರು ಜಿಲ್ಲೆಗಳು ಸೇರಿ ಒಟ್ಟು 9 ಜಿಲ್ಲೆಗಳಲ್ಲಿ, ಜುಲೈ 11ರಂದು ಕರಾವಳಿಯ ಮೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಐದು ಜಿಲ್ಲೆಗಳು ಸೇರಿ ಒಟ್ಟು 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ 64.5 ಮಿ.ಮೀ.ದಿಂದ 115.4 ಮಿ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು, ರೈತರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

The India Meteorological Department (IMD) has issued a Yellow Alert for Karnataka’s coastal and southern interior districts from July 9 to July 11. Heavy rainfall between 64.5 mm and 115.4 mm is likely, with nine districts under alert on July 9–10 and eight districts on July 11.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

54 minutes ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 hour ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

15 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

17 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

17 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

18 hours ago