ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |

March 29, 2022
9:28 PM

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. 

ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು.  ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror