ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ನಲ್ಲಿರುವ ಚಿತ್ರ ಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು.
ಕೊಂಡೆವೂರಿನ ಯೋಗಾನಂದ ಸರಸ್ವತಿ ಸ್ವಾಮೀಜಿ, ಕಾವೂರು ಆದಿಚುಂಚನಗಿರಿ ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಒಡಿಯೂರಿನ ಸಾಧ್ವಿ ಮಾತಾನಂದಮಯಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ, ಸ್ವಾಮೀಜಿಗಳು ಸೇರಿದಂತೆ ಸ್ವಾಮೀಜಿಗಳ ಶಿಷ್ಯ ವರ್ಗ ಸಹ ಸಿನಿಮಾ ವೀಕ್ಷಣೆ ಮಾಡಿದರು. ವಿಶ್ವ ಹಿಂದೂ ಪರಿಷತ್ ಮಠಾಧೀಶರಿಗೆ ‘ದಿ ಕಾಶ್ಮೀರ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡಿತ್ತು.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…