ಇರಾನ್ ಸೇಬು ಭಾರತ ಪ್ರವೇಶಕ್ಕೆ ಕಾಶ್ಮೀರ ಬೆಳೆಗಾರರ ವಿರೋಧ | ಅಡಿಕೆ ಮಾದರಿಯಲ್ಲಿಯೇ ಅಕ್ರಮವಾಗಿ ಆಮದಾಗುವ ಸೇಬು |

January 6, 2022
8:32 PM

ಇರಾನ್‌ ಸೇಬುಗಳ ಅಕ್ರಮ ಆಮದು ನಿಲ್ಲಿಸಬೇಕು ಎಂದು ಕಾಶ್ಮೀರಿ ಸೇಬು ಬೆಳೆಗಾರರು ಒತ್ತಾಯ ಮಾಡಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಇರಾನಿನ ಸೇಬನ್ನು ಅಫ್ಘಾನಿಸ್ತಾನದ ಮೂಲಕ ಕಾನೂನು ಬಾಹಿರವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಪಂಜಾಬ್ ಮತ್ತು ಗುಜರಾತ್‌ನ ವಾಘಾ ಮಾರ್ಗದ ಮೂಲಕವೂ ದೇಶವನ್ನು ಈ ಸೇಬು  ಪ್ರವೇಶಿಸುತ್ತಿದೆ ಎಂದು ಉತ್ತರ ಕಾಶ್ಮೀರ ಸೋಪೋರ್‌ನಲ್ಲಿರುವ ಏಷ್ಯಾದ ಎರಡನೇ ಅತಿದೊಡ್ಡ ಹಣ್ಣಿನ ಮಾರುಕಟ್ಟೆಯ ಅಧ್ಯಕ್ಷ ಫಯಾಜ್ ಅಹ್ಮದ್ ಹೇಳಿದ್ದಾರೆ.

ಭಾರತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಇರಾನಿ ಸೇಬು ಮಾರಾಟದಿಂದ ಕಾಶ್ಮೀರದ ಹಣ್ಣು ಬೆಳೆಗಾರರು ಈಗಾಗಲೇ ನಷ್ಟವನ್ನು ಎದುರಿಸುತ್ತಿರುವುದಾಗಿ ಅವರು ಹೇಳಿದ್ದಾರೆ. ಜೊತೆಗೆ ಇರಾನ್ ಸೇಬಿಗೆ ನಿರ್ಬಂಧ ಹೇರಲು ಸಾಧ್ಯವಾಗದಿದ್ದಲ್ಲಿ ಅದರ ಮೇಲೆ ಹೆಚ್ಚಿನ ತೆರಿಗೆಯನ್ನು ವಿಧಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror