ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

January 17, 2022
8:06 PM

ಪದ್ಮವಿಭೂಷಣ ಪ್ರಶಸ್ತಿ ವಿಜೇತ ಖ್ಯಾತ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ (83) ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 

Advertisement
Advertisement

ಫೆಬ್ರವರಿ 4,1937ರಂದು ಪ್ರಸಿದ್ಧ ಕಥನ್ ನೃತ್ಯ ಕುಟುಂಬದಲ್ಲಿ ಜನಿಸಿದರು. ಇವರ ಮೊದಲಿನ ಹೆಸರು ಮೋಹನ್ ನಾಥ್ ಮಿಶ್ರಾ.  28 ವರ್ಷದವರಾಗಿದ್ದಾಗ, ಬಿರ್ಜು ಮಹಾರಾಜ್ ಅವರ ನೃತ್ಯ ಪ್ರಕಾರದ ಪಾಂಡಿತ್ಯವು ಇವರಿಗೆ ಅಸ್ಕರ್ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ತಂದುಕೊಟ್ಟಿತು.

Advertisement

ಅದ್ಬುತ ನೃತ್ಯ ಸಂಯೋಜಕರಾಗಿದ್ದ ಅವರು ನೃತ್ಯ- ನಾಟಕಗಳ ಮೂಲಕ ಜನಮನ ಗೆದ್ದಿದ್ದರು. ಬಿರ್ಜು ಮಹಾರಾಜ್ ಅವರು 1986 ರಲ್ಲಿ ಪದ್ಮವಿಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ನೃತ್ಯದ ವಿಡಿಯೋ ಇಲ್ಲಿದೆ….

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ಕುದುರೆಮುಖ ಉಳಿಸಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ | `ಕಾಡಿನೊಳಗೊಂದು ಜೀವ’
February 27, 2024
1:18 PM
by: The Rural Mirror ಸುದ್ದಿಜಾಲ
ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ
January 15, 2024
11:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror