ಕಾವು ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರದಂದು ಸಂಜೆ ವೇಳೆ ವಿಶೇಷ ದೀಪಾರಾಧನೆಯೊಂದಿಗೆ ರಂಗಪೂಜೆ ಬಳಿಕ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಿತು. ನೂರಾರು ಭಕ್ತರು ಭಾಗವಹಿಸಿದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…