ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಪರಿಷ್ಕೃತ ಫಲಿತಾಂಶ 2022 ರ ಅಕ್ಟೋಬರ್ 1ಕ್ಕೆ ಪ್ರಕಟವಾಗಲಿದೆ. ಅಭ್ಯರ್ಥಿಗಳು ಕೆಸಿಇಟಿ ಪರಿಷ್ಕೃತ ಫಲಿತಾಂಶ ಮತ್ತು ಮೆರಿಟ್ ಪಟ್ಟಿಯನ್ನು ವೆಬ್‌ಸೈಟ್ cetonline.karnataka.gov.in ಮೂಲಕ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…
ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…