ಗಡಿಪಾರು ಭೀತಿಯಲ್ಲಿ ಕೆನಡಾದಲ್ಲಿನ ನೂರಾರು ಭಾರತೀಯ ವಿದ್ಯಾರ್ಥಿಗಳು

June 9, 2023
2:30 PM

ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್‌ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.

ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

Photo  : The Wire

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror