ಕೆನಡಾದಲ್ಲಿರುವ ನೂರಾರು ಭಾರತೀಯ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ನಕಲಿ ಎಂದು ಸಿಬಿಎಸ್‌ಎ ಪತ್ತೆ ಮಾಡಿದ್ದು, ಈ ಹಿನ್ನಲೆಯಿಂದ ಕೆನಡಾ ಬಾರ್ಡರ್ ಸರ್ವಿಸಸ್ ಏಜೆನ್ಸಿ ಇತ್ತಿಚಿಗೆ ಸುಮಾರು 700 ಭಾರತೀಯ ವಿದ್ಯಾರ್ಥಿಗಳಿಗೆ ಗಡೀಪಾರು ಪತ್ರಗಳನ್ನು ನೀಡಿದೆ.
ಕೆನಡಾದ ವಿಶ್ವವಿದ್ಯಾಲಯಗಳಿಗೆ ನಕಲಿ ಪ್ರವೇಶ ಪತ್ರ ಪಡೆದು ವೀಸಾ ಪಡೆದ ಆರೋಪದ ಮೇರೆಗೆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲಾಗುವುದು ಎಂದು ಕೆನಡಾದ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ ಗಡಿಪಾರು ಮಾಡುವ ಸಾಧ್ಯತೆಯನ್ನು ವಿರೋಧಿಸಿ ನೂರಾರು ಭಾರತೀಯ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
Photo : The Wire
2025-26 ನೇ ಸಾಲಿನ ಅಗ್ನಿವೀರರ ನೇಮಕಾತಿಗಾಗಿ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು…
ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ…
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್…
ಬಾಟಲ್ಗಳ ಮೂಲಕ ಪೂರೈಕೆಯಾಗುವ ಕುಡಿಯುವ ನೀರು ಕಳಪೆ ಎಂದು ಆಹಾರ ಇಲಾಖೆ ವರದಿ…
ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ…
ಸಂಜೆಯ ಹೊತ್ತು ತೋಟದ ಅಂಚು ಅಥವಾ ಪಕ್ಕದ ಕಾಡಿನಲ್ಲಿ ಸಂಚರಿಸುತ್ತಿದ್ದರೆ ಅಲ್ಲೆಲ್ಲ ಜೇನು…