ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್‌ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್‌ನ ಕೀಯನ್ನು ಹಸ್ತಾಂತರಿಸಿದ್ದಾರೆ.
Advertisement
ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್‌ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.
Advertisement
ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement