Advertisement
ರಾಷ್ಟ್ರೀಯ

ಕೇರಳದಲ್ಲಿ ಮೊದಲ ಬಾರಿ ಆ್ಯಂಬುಲೆನ್ಸ್‌ಗೆ ಮಹಿಳಾ ಚಾಲಕಿ ನೇಮಕ

Share

 ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್‌ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಆ್ಯಂಬುಲೆನ್ಸ್‌ನ ಕೀಯನ್ನು ಹಸ್ತಾಂತರಿಸಿದ್ದಾರೆ.

ಮುಂದಿನ ದಿನಗಳಲ್ಲಿ ಆ್ಯಂಬುಲೆನ್ಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕಿಯರನ್ನು ನೇಮಿಸಲಾಗುವುದು. ಎಲ್ಲ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್‌ಗಳನ್ನು ಚಲಾಯಿಸಲು ಒಬ್ಬ ಮಹಿಳೆಯನ್ನಾದರೂ ನೇಮಿಸಲಾಗುವುದು ಎಂದು ಹೇಳಿದರು.

ಜನರ ಆರೋಗ್ಯ ಸೇವೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬ ನನ್ನ ಕನಸು ಈಗ ನನಸಾಗಿದೆ ಎಂದು ದೀಪಮೋಳ್ ಹೇಳಿದ್ದಾರೆ. ದೀಪಮೋಳ್ ಅವರು ಆ್ಯಂಬುಲೆನ್ಸ್ ಚಲಾಯಿಸುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

4 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

5 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

5 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

15 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

21 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

23 hours ago