ಅಯ್ಯೋ…! ಲಾಟರಿ ಬಹುಮಾನವೇ ಬೇಡಿತ್ತು ಎಂದ 25 ಕೋಟಿ ವಿಜೇತ ಅನೂಪ್

September 24, 2022
10:11 AM

ಕೇರಳ ಸರ್ಕಾರದ ಲಾಟರಿಯಲ್ಲಿ 25 ಕೋಟಿ ಓಣಂ ಬಂಪರ್ ಲಾಟರಿ ವಿಜೇತ ಅನುಪ್ ಈಗ ಲಾಟರಿಯೇ ಬೇಡವಿತ್ತು ಎಂದು ಅನಿಸಿಕೆ ವ್ಯಕ್ತಪಡಿಸಿದ್ದಾರೆ.


ಲಾಟರಿ ಗೆದ್ದ ಸುದ್ದಿ ಬಹಿರಂಗವಾದ ಬಳಕೆ, ದಿನಬೆಳಗಾಗುತ್ತಿದ್ದಂತೆಯೇ ಮನೆ ಮುಂದೆ ಸಾಲ ಕೇಳುವವರ ಸಂಖ್ಯೆ ಹೆಚ್ಚಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Advertisement

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದು, ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಟರಿ ಗೆದ್ದಾಗ ಬಹಳಷ್ಟು ಸಂತಸವಾಗಿತ್ತು. ಆದರೆ ಈಗ ಮನೆಯಿಂದ ಹೊರಗೆ ಕಾಲಿಡಲೂ ಆಗುತ್ತಿಲ್ಲ. ಮಗುವಿಗೆ ಆನಾರೋಗ್ಯ ಕಾಡಿದರೆ ಆಸ್ಪತ್ರೆಗೆ ಹೋಗಲು ಸಾಧ್ಯವಿಲ್ಲ. ಎಲ್ಲಿ ಹೋದರೂ ಜನ ಹುಡುಕಿಕೊಂಡು ಬರುತ್ತಾರೆ ಎನ್ನುತ್ತಾರೆ ಅನುಪ್.

Advertisement

ಬಹುಮಾನದ ಹಣ ಇನ್ನೂ ಕೈಸೇರಿಲ್ಲ ಎಂದು ಹೇಳಿದರೂ ಯಾರೂ ನಂಬುವುದಿಲ್ಲ. ತನ್ನ ಬಗ್ಗೆ ಮಾಧ್ಯಮಗಳು ಸಾಕಷ್ಟು ಸುದ್ದಿ ಹಬ್ಬಿಸಿರುವುದರಿಂದ ಎಲ್ಲಿಗೂ ಹೋಗಲೂ ಸಾಧ್ಯವಾಗುತ್ತಿಲ್ಲ. ಈಗ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror