ಇಂದು ಎಲ್ಲೆಡೆ ಕೆಜಿಎಫ್ 2 ಹವಾ | ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

April 14, 2022
10:15 PM

ಕೆಜಿಎಫ್ ಚಾಪ್ಟರ್ 2 ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ.ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Advertisement

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರ ರಾಜಮೌಳಿ ನಿರ್ದೇಶನದ RRR ಚಿತ್ರವನ್ನೂ ಮೀರಿಸಲಿದೆ ಎಂಬ ಮಾತುಗಳು ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದ್ದು, ಕನ್ನಡ ಚಿತ್ರವೊಂದು ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ
April 17, 2025
6:41 PM
by: The Rural Mirror ಸುದ್ದಿಜಾಲ
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ
April 17, 2025
6:35 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ
April 17, 2025
4:50 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group